spot_img
Friday, March 13, 2026
spot_img

ತೆಕ್ಕಟ್ಟೆ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ಶೈಕ್ಷಣಿಕ ಸಲಹೆಗಾರರಾಗಿ ಹೆಚ್.ದಿವಾಕರ ಶೆಟ್ಟಿ ನೇಮಕ

ಕುಂದಾಪುರ: ಶಿಕ್ಷಣಾಧಿಕಾರಿ, ವಿಷಯ ಪರಿವೀಕ್ಷಕ, ಜಿಲ್ಲಾ ಉಪಯೋಜನ ಸಮನ್ವಯಾಧಿಕಾರಿ ಮತ್ತು ರಾಜ್ಯದ ನಾನಾ ಜಿಲ್ಲೆಗಳಲ್ಲಿ ಉಪ ನಿರ್ದೇಶಕರಾಗಿ ಹಾಗು ಸರಕಾರಿ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯ ಮಂಗಳೂರು ಇಲ್ಲಿ ಹಿರಿಯ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿ ದಕ್ಷ ಹಾಗು ಪ್ರಾಮಾಣಿಕ ಅಧಿಕಾರಿ ಎನಿಸಿಕೊಂಡ ಹೆಚ್.ದಿವಾಕರ ಶೆಟ್ಟಿಯವರು ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯಲ್ಲಿ ಶೈಕ್ಷಣಿಕ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ.

ಬೆಳಗಾವಿಯಲ್ಲಿ ಉಪನಿರ್ದೇಶಕರಾಗಿದ್ದಾಗ ಎಸ್.ಎಸ್.ಎಲ್.ಸಿ ಫಲಿತಾಂಶ 17ರಿಂದ 5ನೇ ಸ್ಥಾನಕ್ಕೆ ಉಡುಪಿಯಲ್ಲಿ 16ನೇ ಸ್ಥಾನದಿಂದ ಪ್ರಥಮ ಸ್ಥಾನಕ್ಕೆ ಬಂದಿರುವುದು ಇವರ ಹೆಗ್ಗಳಿಕೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!