spot_img
Friday, March 13, 2026
spot_img

ಬ್ರಹ್ಮಾವರ : ಪೊಲೀಸ್ ಸೇವಾ ನಿವೃತ್ತರಿಗೆ ಬೀಳ್ಕೊಡುಗೆ

ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎ ಎಸ್ ಐ ಆಗಿದ್ದು ಫೆಬ್ರವರಿ 29 ರಂದು ಸೇವಾ ನಿವೃತ್ತಿಹೊಂದಿದ ನಾರಾಯಣ ಕೆ ಎಸ್ ಮತ್ತು ಪತ್ನಿ ಬೇಬಿ ಕೆ. ಯವರನ್ನು ಗುರುವಾರ ಬ್ರಹ್ಮಾವರ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ಠಾಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗೌರವಿಸಿ ನಿವೃತ್ತ ಜೀವನಕ್ಕೆ ಶುಭಕೋರಿದರು.

ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಡಿ ಟಿ ಪ್ರಭು ಬ್ರಹ್ಮಾವರ ಠಾಣಾ ಉಪನಿರೀಕ್ಷಕ ಮಧು ಬಿ.ಇ. ತನಿಖಾ ಉಪನಿರೀಕ್ಷಕ ರತ್ನ ಕುಮಾರ್ ಮತ್ತು ಬ್ರಹ್ಮಾವರ ಪೊಲೀಸ್ ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮೂಲತ: ಕಾಸರಗೋಡು ಜಿಲ್ಲೆಯವರಾದ ನಾರಾಯಣ ಕೆ ಎಸ್ 1992 ರಲ್ಲಿ ಕುಂದಾಪುರ ಠಾಣೆಯಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು , ಉಡುಪಿ ಜಿಲ್ಲೆಯ ನಾನಾ ಠಾಣೆಯಲ್ಲಿ ಕಾರ್ಯನಿರ್ವಯಿಸಿ ಜನಸ್ನೇಹಿ ಪೊಲೀಸ್ ಎಂದು ಗುರುತಿಸಿಕೊಂಡು ಬ್ರಹ್ಮಾವರ ಠಾಣೆಯಲ್ಲಿ ಸೇವಾ ಭಡ್ತಿಹೊಂದಿ ನಿವೃತ್ತರಾಗಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ , ಅರುಣ್ ಕುಮಾರ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಕೂಡಾ ನಾರಾಯಣ ಕೆ, ಎಸ್ ರವರನ್ನು ಗೌರವಿಸಿ ನಿವೃತ್ತ ಜೀವನಕ್ಕೆ ಶುಭಕೋರಿದರು .

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!