spot_img
Thursday, March 19, 2026
spot_img

ಆಲೂರು ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆಯ ಸಹಕಾರದೊಂದಿಗೆ ಎಚ್‌ಸಿ‌ಎಲ್ ಫೌಂಡೇಶನ್ ವತಿಯಿಂದ ತುಮಕೂರು ಇಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದ ಟ್ರಯಥ್ಲಾನ್ (60 ಮೀಟರ್ ಓಟ, ಉದ್ದ ಜಿಗಿತ, ಬಾಲ್ ಥ್ರೋ) ವಿಭಾಗದಲ್ಲಿ ಸ.ಹಿ.ಪ್ರಾ.ಶಾಲೆ ಆಲೂರಿನ ವಿದ್ಯಾರ್ಥಿಗಳಾದ ನಿತೇಶ್ ಜೆ ಹಾಗೂ ನಿಧಿಶ್ರೀ ಇವರು ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 600 ಮೀ ಓಟದಲ್ಲಿ ಪ್ರಣಮ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಈ ವಿದ್ಯಾರ್ಥಿಗಳೀಗೆ ದೈಹಿಕ ಶಿಕ್ಷಣ ಶಿಕ್ಷಕರಾದ ವೀರೇಂದ್ರ ಜೋಗಿ ತರಬೇತಿ ನೀಡಿದ್ದಾರೆ.

ಈ ವಿದ್ಯಾರ್ಥಿಗಳನ್ನು ಪ್ರಭಾರ ಮುಖ್ಯೋಪಾಧ್ಯಾಯರಾದ ಲಲಿತಾ, ಆಲೂರು ಗ್ರಾ.ಪಂ ಅಧ್ಯಕ್ಷರಾದ ರಾಜೇಶ ಎನ್.ದೇವಾಡಿಗ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದತ್ತಾತ್ರೇಯ ಭಟ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಮತ್ತು ಶಾಲೆಯನ್ನು ದತ್ತು ಸ್ವೀಕರಿಸಿರುವ ಕೃಷ್ಣ ಮೂರ್ತಿ ಮಂಜರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!