spot_img
Monday, June 23, 2025
spot_img

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಬಿಲ್ಲಾಡಿ ಪ್ರಥ್ವಿರಾಜ್ ಶೆಟ್ಟಿ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಬಿಲ್ಲಾಡಿ ಪ್ರಥ್ವಿರಾಜ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಕಿರಿಯ ವಯಸ್ಸಿನಲ್ಲಿಯೇ ಬಿಲ್ಲಾಡಿ ಗ್ರಾಮ ಪಂಚಾಯುತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು, ಪಂಚಾಯತ್ ನಡಿಗೆ ಜನರ ಬಳಿಗೆ ಎನ್ನುವ ವಿಶಿಷ್ಟವಾದ ಕಾರ್ಯಕ್ರಮದ ಮೂಲಕ ರಾಜ್ಯದ ಗಮನ ಸಳೆದವರು. ಉಡುಪಿ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಮಾರ್ಗದರ್ಶನದಲ್ಲಿ ಗೋವಿಗಾಗಿ ಮೇವು ಸಂಘಟನೆಯನ್ನು ಸ್ಥಾಪಿಸಿ ಯುವ ಸಮೂಹವನ್ನು ಗೋಸೇವೆಯತ್ತ ಸಳೆದವರು. ಕರಾವಳಿ ರೈಲು ಹೋರಾಟ ಸಮಿತಿಯ ಪ್ರಮುಖರಾಗಿ, ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ, ರಾಜ್ಯ ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!