spot_img
Thursday, March 26, 2026
spot_img

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು…

ಜನಪ್ರತಿನಿಧಿ (ಮಹಾರಾಷ್ಟ್ರ) : ದೇಶದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ ತೀವ್ರ ಎದೆಯ ಸೋಂಕು ಹಾಗೂ ಜ್ವರದಿಂದ ಪುಣೆಯ ಭಾರತಿ  ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

89 ವರ್ಷದ ಪ್ರತಿಭಾ ಪಾಟೀಲ್‌ ಅವರು ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರತಿಭಾ ಪಾಟೀಲ್ ಅವರು 2007 ರಿಂದ 2012 ರವರೆಗೆ ಭಾರತದ ಮೊದಲ ಮಹಿಳಾ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಅಲ್ಲದೆ ಅವರು ಭಾರತದ 12 ನೇ ರಾಷ್ಟ್ರಪತಿಯಾಗಿದ್ದರು.

ಅವರು ಈ ಹಿಂದೆ 1991 ರಿಂದ 1996 ರವರೆಗೆ ಮಹಾರಾಷ್ಟ್ರದ ಅಮರಾವತಿಯಿಂದ ಲೋಕಸಭೆಯ ಸಂಸದೆಯಾಗಿ ಸೇವೆ ಸಲ್ಲಿಸಿದರು ಮತ್ತು ನಂತರ 2004 ರಿಂದ 2007 ರವರೆಗೆ ರಾಜಸ್ಥಾನದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!