spot_img
Friday, March 27, 2026
spot_img

ಮಾ.17ರಂದು ‘ಅತಿಥಿ ಶಿಕ್ಷಕರ ವಾರ್ಷಿಕ ರಾಜ್ಯ ಸಮ್ಮೇಳನ’

ಉಡುಪಿ: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘ ಕರ್ನಾಟಕ ಇವರ ವತಿಯಿಂದ ಮಾರ್ಚ್ 17-2024 ರ ರವಿವಾರದಂದು ಬೆಂಗಳೂರಿನ ‘ಶಿಕ್ಷಕರ ಸದನ’ ಕೆ. ಜೆ ರೋಡ್ ಮೈಸೂರು ಬ್ಯಾಂಕ್ ಸರ್ಕಲ್ ಇಲ್ಲಿ ಅತಿಥಿ ಶಿಕ್ಷಕರ ವಾರ್ಷಿಕ ರಾಜ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ.

ಸಮ್ಮೇಳನದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಮಧು ಬಂಗಾರಪ್ಪ ಅವರು ನೆರವೇರಿಸಲಿದ್ದು ಉಡುಪಿ ಜಿಲ್ಲೆಯ ಎಲ್ಲಾ ಅತಿಥಿ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಉಡುಪಿ ಅತಿಥಿ ಶಿಕ್ಷಕ ಸಂಘದ ಅಧ್ಯಕ್ಷರಾದ ಅರುಣ ಕುಮಾರಿ.ಕೆ ವಿನಂತಿಸಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!