spot_img
Friday, March 27, 2026
spot_img

ಉಪ್ಪುಂದ: ತಾರಾಪತಿ ಮೀನುಗಾರರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಆಯ್ಕೆ

ಉಪ್ಪುಂದ: ತಾರಾಪತಿ ಮೀನುಗಾರರ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆನಂದ ಎ. ಖಾರ್ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿ ಉಪಾಧ್ಯಕ್ಷರಾಗಿ ಶ್ರೀಧರ ಬಿ. ಖಾರ್ವಿ, ನಿರ್ದೇಶಕರಾಗಿ ಡಿ. ಈಶ್ವರ ಖಾರ್ವಿ, ಕೃಷ್ಣ, ಹೆರಿಯಾ ಖಾರ್ವಿ, ಕೃಷ್ಣ ಕೆ. ಖಾರ್ವಿ, ರಾಮಚಂದ್ರ ಖಾರ್ವಿ, ವಿಠಲ ಮುತ್ತಯ್ಯ, ಮಹಿಳಾ ನಿರ್ದೇಶಕರಾಗಿ ಶಾರದಾ, ಜಲಜಾಕ್ಷಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಕಾರ ಅಭಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್ ಸಿ.ಎಮ್ ಚುನಾವಣಾಧಿಕಾರಿಯಾಗಿದ್ದು, ಸಂಘದ ಕಾರ್ಯದರ್ಶಿ ಜಗದೀಶ ಖಾರ್ವಿ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!