spot_img
Friday, March 27, 2026
spot_img

ಜನನ ಮತ್ತು ಮರಣ ನೋಂದಣೆ ಸೇವೆ ಇನ್ಮುಂದೆ ಬಾಪೂಜಿ ಸೇವಾ ಕೇಂದ್ರದಲ್ಲಿ ಲಭ್ಯ !

ಜನಪ್ರತಿನಿಧಿ (ಬೆಂಗಳೂರು) : ಗ್ರಾಮ ಪಂಚಾಯ್‌ ಕಾರ್ಯದರ್ಶಿಗಳನರ್ನು ಜನನ, ಮರಣ ಉಪನೋಂದಾವಣಾಧಿಕಾರಿಗಳಾಗಿ ನೇಮಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

 “ಬಾಪೂಜಿ ಸೇವಾ ಕೇಂದ್ರಗಳಲ್ಲಿ 73ನೇ ಸೇವೆಯಾಗಿ ಜನನ ಮತ್ತು ಮರಣ ನೋಂದಣಿ ಸೇವೆ ಇಂದಿನಿಂದ(ಶನಿವಾರ) ಆರಂಭವಾಗಿದೆ.

ಪಂಚಾಯತ್ ರಾಜ್ ವ್ಯವಸ್ಥೆಗೆ ನಾಂದಿ ಹಾಡಿದ ಸಂವಿಧಾನದ 73ನೇ ತಿದ್ದುಪಡಿಗೆ 30 ವರ್ಷಗಳು ತುಂಬಿದ ಸವಿನೆನಪಿನಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ನೇಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ  ರಾಜ್ಯ ಕಾಂಗ್ರೆಸ್‌ ಸರ್ಕಾರ ಆದೇಶ ನೀಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!