spot_img
Friday, March 27, 2026
spot_img

ಗಂಗೊಳ್ಳಿ ಪಂಜುರ್ಲಿ ದೈವಸ್ಥಾನ ಸಮೀಪದ ಚರಂಡಿಯ ಅಭಿವೃದ್ಧಿಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

ಗಂಗೊಳ್ಳಿ : ಗಂಗೊಳ್ಳಿ ಗ್ರಾಮದ ಪಂಜುರ್ಲಿ ದೈವಸ್ಥಾನದ ಸಮೀಪದ ಚರಂಡಿಯ ಅಭಿವೃದ್ಧಿಗಾಗಿ ಉಡುಪಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಸ್ಥಳೀಯ ನಿವಾಸಿಗಳ ನಿಯೋಗ ಮನವಿ ಸಲ್ಲಿಸಿತು.

ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಚರಂಡಿ ಅಭಿವೃದ್ಧಿಗೊಳ್ಳಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗಂಗೊಳ್ಳಿಯ ದಿಲೀಪ್ ಖಾರ್ವಿ, ಯಶವಂತ ಗಂಗೊಳ್ಳಿ, ನವೀನ್ ಗಂಗೊಳ್ಳಿ, ದಿಲೀಪ್ ಗಂಗೊಳ್ಳಿ, ರಾಮದಾಸ್ ಖಾರ್ವಿ, ರಾಘವೇಂದ್ರ ಖಾರ್ವಿ, ಶ್ರೀನಿವಾಸ ಖಾರ್ವಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!