spot_img
Friday, March 27, 2026
spot_img

ಕೆ.ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

ಕುಂದಾಪುರ: ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿಧಾನ ಪರಿಷತ್ ಮಾಜಿ ಸಭಾಪತೊ ಪ್ರತಾಪಚಂದ್ರ ಶೆಟ್ಟಿಯವರ ಹೈಕಾಡಿ ನಿವಾಸಕ್ಕೆ ಬೇಟಿ ನೀಡಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಲೋಕಸಭಾ ಚುನಾವಣೆ ಕುರಿತು ಕೆ. ಪ್ರತಾಪಚಂದ್ರ ಶೆಟ್ಟಿ ಯವರಿಂದ ಸಲಹೆ ಮತ್ತು ಮಾರ್ಗದರ್ಶನ ಪಡೆದರು .

ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಜಿ. ಎ . ಬಾವ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ರಾಜು ಪೂಜಾರಿ ಬೈಂದೂರು, ಡಿ . ಆರ್ . ರಾಜು ಕಾರ್ಕಳ, ರೋಶನ್ ಶೆಟ್ಟಿ ಮತ್ತು ಮುಖಂಡರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!