Sunday, September 8, 2024

ಲೋಕಸಭಾ ಚುನಾವಣೆ : ಡಿಜಿಟಲ್‌ ವಹಿವಾಟಿನ ಮೇಲೆ ನಿಗಾ

ಜನಪ್ರತಿನಿಧಿ (ಬೆಂಗಳೂರು) : ದೇಶದ ಒಳಿತಿಗಾಗಿ ಸಮರ್ಥ ನಾಯಕರನ್ನು ಆರಿಸುವುದು ಮತದಾರರ ಕರ್ತವ್ಯ. ಚುನಾವಣೆ ನೀತಿ ಸಂಹಿತೆ ಭಾಗವಾಗಿ ಡಿಜಿಟಲ್‌ ವಹಿವಾಟಿನ ಮೇಲೂ ನಿಗಾ ಇಡಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ.

ಉದಾಹರಣೆಗೆ ಯಾವುದೇ ವ್ಯಕ್ತಿ 20 ಜನರ ಖಾತೆಗೆ ತಲಾ ಎರಡು ಸಾವಿರ ಹಣ ವರ್ಗಾವಣೆ ಮಾಡಿದ್ದರೆ ಅದನ್ನು ಸಂಶಯಾಸ್ಪದ ವಹಿವಾಟು ಎಂದು ಪರಿಗಣಿಸಿ ಅದರ ಮೇಲೆ ನಿಗಾ ವಹಿಸಲಾಗುವುದು. ಜೊತೆಗೆ ಬ್ಯಾಂಕುಗಳಿಂದ ಪ್ರತಿದಿನ ವಹಿವಾಟುಗಳ ವಿವರ ಪಡೆದು ಅದರಲ್ಲಿ ಸಂಶಯಾಸ್ಪದ ವಹಿವಾಟುಗಳು ಕಂಡುಬಂದರೆ ಅಂತಹವರ ಮೇಲೆ ಕಣ್ಣಿಡಲಾಗುವುದು ಎಂದು ಮಾಹಿತಿ ನೀಡಿದೆ.

ಲೋಕಸಭಾ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಡಿಜಿಟಲ್‌ ವಹಿವಾಟಿನ ಮೇಲೆ ನಿಗಾ ವಹಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!