spot_img
Saturday, December 7, 2024
spot_img

ಲೋಕಸಭಾ ಚುನಾಚಣೆ: ಕುಂದಾಪುರ ಕ್ಷೇತ್ರದಲ್ಲಿ ಕಂಟ್ರೋಲ್ ರೂಮ್ ಆರಂಭ

ಕುಂದಾಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಉಲ್ಲೇಖದಂತೆ ಘೋಷಣೆಯಾದ ಹಿನ್ನಲೆಯಲ್ಲಿ 15 ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ- 119 ಕುಂದಾಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಸಂಬಂಧ ದೂರುಗಳನ್ನು ಸ್ವೀಕರಿಸಲು ಕಂಟ್ರೋಲ್ ರೂಮ್ ತೆರೆಯಲಾಗಿದ್ದು ಇದರ ಮೊ.ನಂ- 9620002444 ಆಗಿರುತ್ತದೆ.

ಈ ಕಂಟ್ರೋಲ್ ರೂಮ್ ದಿನದ 24 ಗಂಟೆಗಳು ಕಾರ್ಯಚರಣೆ ನಡೆಸುತ್ತಿದ್ದು ಚುನಾವಣೆಗೆ ಸಂಬಂದಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ದೂರು ನೀಡಬಹುದು ಹಾಗೂ ಚುನಾವಣೆಗೆ ಸಂಬಂಧಿಸಿದ ಅಗತ್ಯ ಮಾಹಿತಿಗಳನ್ನು ಪಡೆಯಬಹುದಾಗಿ ತಹಶೀಲ್ದಾರರು ಕುಂದಾಪುರ ರವರು ಪ್ರಕಟಣೆ ಹೊರಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!