spot_img
Saturday, April 4, 2026
spot_img

ಸಹಕಾರ ಪ್ರಕೋಷ್ಟದ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರಾಗಿ ಟಿ. ಜಿ. ರಾಜಾರಾಮ ಭಟ್ ನೇಮಕ

 

ಮಂಗಳೂರು: ಹಿರಿಯ ಸಹಕಾರಿ, ಅಮ್ಮೆಂಬಳ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ಟಿ.ಜಿ. ರಾಜಾರಾಮ ಭಟ್ ಅವರು ಭಾರತೀಯ ಜನತಾ ಪಾರ್ಟಿಯ ಸಹಕಾರ ಪ್ರಕೋಷ್ಟದ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರಾಗಿ ನೇಮಕಗೊಂಡಿದ್ದಾರೆ.

ಭಾಜಪ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಅವರು ಮುಂದಿನ ಮೂರು ವರ್ಷಗಳ ಅವಧಿಗೆ ಟಿ. ಜಿ. ರಾಜಾರಾಮ ಭಟ್ ಅವರನ್ನು ಸಹಕಾರ ಪ್ರಕೋಷ್ಟದ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರನ್ನಾಗಿ ನೇಮಕ ಮಾಡಿದ್ದಾರೆ. ರಾಜಾರಾಮ ಭಟ್ ಅವರು ಕಳೆದ ಮೂರುವರೆ ದಶಕಗಳಿಂದ ಸಹಕಾರ ಕ್ಷೇತ್ರದಲ್ಲಿ ವಿವಿಧ ಸಹಕಾರ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ, ನಿರ್ದೇಶಕರಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!