spot_img
Thursday, April 2, 2026
spot_img

ಮಾದರಿ ನೀತಿ ಸಂಹಿತೆ ಉಲ್ಲಂಘನೆ : ಪ್ರಕರಣ ದಾಖಲು

 

ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬ0ಧಿಸಿದ0ತೆ ಎಫ್.ಎಸ್ ತಂಡದ ವತಿಯಿಂದ 7500 ರೂ ಮೌಲ್ಯದ 100 ಲೀ. ಕಳ್ಳು ವಶಪಡಿಸಿಕೊಳ್ಳಲಾಗಿದ್ದು, ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ, ಪೊಲೀಸ್ ಇಲಾಖಾ ವತಿಯಿಂದ 44,000 ರೂ. ಮೌಲ್ಯದ 1.108 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದು ಈ ಕುರಿತು ಉಡುಪಿ ಸೆನ್ ಠಾಣೆಯಲ್ಲಿ ಹಾಗೂ 1440 ರೂ. ಮೌಲ್ಯದ 3.240 ಲೀ ಮದ್ಯ
ವಶಪಡಿಸಿಕೊಂಡಿದ್ದು, ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿರುತ್ತದೆ ಹಾಗೂ ಹೆಜಮಾಡಿ
ಚೆಕ್‌ಪೋಸ್ಟ್ನಲ್ಲಿ ಎಸ್.ಎಸ್.ಟಿ ತಂಡವು 79,737 ರೂ. ಮೌಲ್ಯದ ಬಟ್ಟೆಗಳನ್ನು ವಶಪಡಿಸಿಕೊಂಡಿರುವುದಾಗಿ ಜಿಲ್ಲಾಧಿಕಾರಿಗಳ ಕಚೇರಿ
ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!