spot_img
Saturday, December 7, 2024
spot_img

ಲೋಕಸಭಾ ಚುನಾವಣೆ: ಜಿಲ್ಲೆಯಲ್ಲಿ ಮೊದಲ ದಿನ 1 ನಾಮಪತ್ರ ಸಲ್ಲಿಕೆ

 

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು
ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಮಾ.28ರಂದುಬಹುಜನ ಸಮಾಜ ಪಾರ್ಟಿಯ ಕೆ.ಟಿ ರಾಧಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8
ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!