spot_img
Wednesday, April 1, 2026
spot_img

ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ಕ್ಕೆ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಬುಧವಾರ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವ, ಚುನಾವಣಾ ಉಸ್ತುವಾರಿ ಕೆ.ಜೆ ಜಾರ್ಚ್, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮೋಟಮ್ಮ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!