spot_img
Saturday, December 7, 2024
spot_img

ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ಕ್ಕೆ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಬೋಜೇಗೌಡ, ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಸಿ.ಟಿ ರವಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!