spot_img
Sunday, March 15, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಸಂದೀಪ್ ಗಾಣಿಗ

ಕುಂದಾಪುರ :  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಸಂದೀಪ್ ಗಾಣಿಗ ನೇಮಕಗೊಂಡಿದ್ದಾರೆ.
  CET, NEET, JEE ಯ ತರಬೇತುದಾರರಾಗಿರುವ ಸಂದೀಪ್ ಗಾಣಿಗ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ  ಕಳೆದ 10 ವರ್ಷಗಳಿಂದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ  ಕಾರ್ಯ ನಿರ್ವಹಿಸುತ್ತಿದ್ದಾರೆ.  ತನ್ನ ವಿಶಿಷ್ಟ ಬೋಧನಾ ಶೈಲಿಯಿಂದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಛಾಪು ಮೂಡಿಸಿದ  ಇವರು ಪ್ರಸ್ತುತ ವರ್ಷದಿಂದ  ಕಾಲೇಜಿನ ಪ್ರಾಂಶುಪಾಲರಾಗಿ ನೇಮಕ ಗೊಂಡಿದ್ದಾರೆ.
      CET,  JEE  ತರಬೇತುದಾರ ಹಾಗೂ ಗಣಿತ ಶಾಸ್ತ್ರ ವನ್ನು ಸರಳ ತಂತ್ರ ಗಳ ಮೂಲಕ ಬೋಧಿಸಿ ವಿದ್ಯಾರ್ಥಿಗಳ ಮನಗೆದ್ದಿರುವ ಉಪನ್ಯಾಸಕ  ಸುಜಯ್ ಕೋಟೆಗಾರ್ ಉಪಪ್ರಾಂಶುಪಾಲರಾಗಿ  ನೇಮಕಗೊಂಡಿದ್ದಾರೆ.
 ಸಂಸ್ಥೆಯ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!