spot_img
Thursday, March 5, 2026
spot_img

ಗ್ಯಾರಂಟಿ ಯೋಜನೆ ಅನುಷ್ಠಾನ ದೇಶಕ್ಕೆ ಮಾದರಿ-ಜಿ.ಎ ಬಾವ

 

ಕುಂದಾಪುರ: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಉಡುಪಿ ಚಿಕ್ಕಮಂಗಳೂರು ಲೋಕಸಭಾ ಚುನಾವಣೆಯ ಸಂಯೋಜಕರಾದ ಜಿ.ಎ ಬಾವ ಮಾತನಾಡಿ , ನುಡಿದಂತೆ ನಡೆದ ರಾಜ್ಯ ಸರಕಾರ, ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಗ್ಯಾರಂಟಿಗಳ ಯೋಜನೆ, ಅನುಷ್ಠಾನ ದೇಶಕ್ಕೆ ಮಾದರಿಯಾಗಿದೆ. ಮುಂದೆ ದೇಶದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದರೆ ಇನ್ನಷ್ಟು ಗ್ಯಾರಂಟಿ ಯೋಜನೆಗಳನ್ನು ದೇಶದ ಜನತೆಗೆ ನೀಡಲಿದೆ ಎಂದರು.

ಅವರು ಬ್ಲಾಕ್ ಕಾಂಗ್ರೆಸ್ ನ ಮಂಚೂಣಿ ಘಟಕದ ಅಧ್ಯಕ್ಷರನ್ನು ಉದ್ದೇಶಿಸಿ ಮಾತನಾಡಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ, ವಿನೋದ್ ಕ್ರಾಸ್ಟೊ ,ದೇವಕಿ ಸಣ್ಣಯ್ಯ ,ರಕ್ಷೀತ್ ಶೆಟ್ಟಿ ,ಭಾಸ್ಕರ್ ಶೆಟ್ಟಿ ,ಚಂದ್ರ ಅಮೀನ್, ಸಂತೋಷ್ ಪೂಜಾರಿ ,ಧರ್ಮ ಪ್ರಕಾಶ್, ರೋಶನ್ ಬರೆಟ್ಟೊ, ಅಶೋಕ್ ಭಂಡಾರಿ, ಮುನಾಫ್ ಕೋಡಿ, ಆಶಾ ಕರ್ವಾಲ್ಲೊ ,ಅಶ್ವತ್ ಕುಮಾರ್ , ಅಶೋಕ್ ಸುವರ್ಣ, ರಾಕೇಶ್ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!