spot_img
Tuesday, September 29, 2026
spot_img

ಕುಂದೇಶ್ವರ ದೇವಸ್ಥಾನ: ಕೃಷ್ಣಾನಂದ ಚಾತ್ರ ಅವರಿಗೆ ಅಭಿನಂದನೆ

ಕುಂದಾಪುರ: ಕುಂದೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಹಲವಾರು ಧಾರ್ಮಿಕ ಕಾರ್ಯಕ್ರಮ ಮಾಡುವ ಮೂಲಕ ದೇವಾಲಯದ ಹಿರಿಮೆ ಹೆಚ್ಚಿಸಿದ ಕೃಷ್ಣಾನಂದ ಚಾತ್ರ ಅವರನ್ನು ವ್ಯವಸ್ಥಾಪನ ಸಮಿತಿ ಪರವಾಗಿ ಅಭಿನಂದಿಸಲಾಯಿತು.

ಸಮಿತಿಯ ಮೂರು ವರುಷದ ಅವಧಿಯಲ್ಲಿ ಸಹಕಾರ ನೀಡಿದ ಭಕ್ತಾಬಿಮಾನಿಗಳಿಗೆ, ದಾನಿಗಳಿಗೆ ಅಧ್ಯಕ್ಷರು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯರಾದ ಸತೀಶ್ ಶೆಟ್ಟಿ,ಜಯಾನಂದ ಖಾರ್ವಿ, ವಿಶ್ವನಾಥ್ ಗರಡಿ ಮನೆ, ಸವಿತ ಜಗದೀಶ್, ವೀಣಾ ಪ್ರಕಾಶ್, ಸತೀಶ್, ನಾಗರಾಜ್ ರಾಯಪ್ಪನ ಮಠ, ದೇವಸ್ಥಾನದ ಗುರುರಾಜ್ ಹತ್ವಾರ್, ರಮೇಶ್ ಮೈಪಾಡಿ, ರಾಧಾಕೃಷ್ಣ, ದೀಕ್ಷಿತಾ ಸಾರಂಗ್, ನಿವೇದಿತಾ, ರಾಮ ರಾವ್ ಕನ್ನಂತ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!