spot_img
Monday, April 6, 2026
spot_img

ಬಾರಕೂರು: ಬಿಜೆಪಿ ಚುನಾವಣಾ ಪ್ರಚಾರ ಸಭೆ

ಬಾರಕೂರು: ಬಾರ್ಕೂರು ವ್ಯಾಪ್ತಿಯಲ್ಲಿ ನಡೆದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಚುನಾವಣೆ ಪ್ರಚಾರ ಸಭೆ ನಡೆಯಿತು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಯವರು ಸಭೆಯಲ್ಲಿ ಭಾಗವಹಿಸಿ ಅಭ್ಯರ್ಥಿಯ ಪರ ಮತಯಾಚಿಸಿದರು.

ಈ ಸಂದರ್ಭದಲ್ಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಮಂಡಲದ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ, ಸುಧೀರ್ ಕೆ ಎಸ್ , ಬಾರ್ಕೂರು ಶಾಂತಾರಾಮ ಶೆಟ್ಟಿ, ಬೈಕಾಡಿ ಸುಪ್ರಸಾದ್ ಶೆಟ್ಟಿ,ಸ್ಥಳೀಯ ಬಿಜೆಪಿ ಮುಖಂಡರು ,ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!