Wednesday, September 11, 2024

ಬ್ರಹ್ಮಾವರ ಘಟಕದ ಗೃಹರಕ್ಷಕ ವಿಜಯ್ ಕುಮಾರ್ ಪೂಜಾರಿ ಅವರಿಗೆ ಬೆಳ್ಳಿ ಪದಕ

ಬ್ರಹ್ಮಾವರ ಘಟಕದ ಗೃಹರಕ್ಷಕ ವಿಜಯ್ ಕುಮಾರ್ ಪೂಜಾರಿ ಅವರು ಏ. 1 ರಿಂದ 6 ರ ವರೆಗೆ ಬೆಂಗಳೂರಿನ ಗೃಹರಕ್ಷಕ ಮತ್ತು ಪೌರರಕ್ಷಣಾ ತರಬೇತಿ ಅಕಾಡೆಮಿ ಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಗೃಹರಕ್ಷಕರ ನಿಸ್ತಂತು ಚಾಲನಾ
ತರಬೇತಿಯಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!