spot_img
Wednesday, April 1, 2026
spot_img

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾ ಕಣದಲ್ಲಿ 10 ಮಂದಿ ಅಭ್ಯರ್ಥಿಗಳು

ಜನಪ್ರತಿನಿಧಿ (ಉಡುಪಿ) : ಉಡುಪಿ -ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಇಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದ್ದು ಯಾವುದೇ ಒಬ್ಬ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿರುದಿಲ್ಲ. 10 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಇರಲಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಕೆ. ಜಯಪ್ರಕಾಶ್ ಹೆಗ್ಡೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿ, ಬಹುಜನ ಸಮಾಜ ಪಾರ್ಟಿಯ ಕೆ.ಟಿ ರಾಧಾಕೃಷ್ಣ, ಜನಹಿತ ಪಕ್ಷದ ಅಭ್ಯರ್ಥಿಯಾದ ಸುಪ್ರೀತ್ ಕುಮಾರ್ ಪೂಜಾರಿ, ಕರುನಾಡ ಸೇವಕರ ಪಕ್ಷದ ಅಭ್ಯರ್ಥಿಯಾದ ಶಬರೀಶ್ ಆರ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾದ ಎಲ್ ರಂಗನಾಥ್ ಗೌಡ, ಪ್ರೌಟಿಸ್ಟ್ ಸರ್ವ ಸಮಾಜ ಪಕ್ಷದ ಅಭ್ಯರ್ಥಿಯಾದ ಎಂ.ಕೆ ದಯಾನಂದ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾದ ಸಚಿನ್ ಬಿ.ಕೆ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಸುಧೀರ್ ಕಾಂಚನ್ ಹಾಗೂ ವಿಜಯಕುಮಾರ್ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!