spot_img
Tuesday, March 31, 2026
spot_img

ಅಬಕಾರಿ ನೀತಿ ಹಗರಣ : ಸುಪ್ರೀಂ ಮೆಟ್ಟಿಲೇರಿದ ಅರವಿಂದ್‌ ಕೇಜ್ರಿವಾಲ್‌

ಜನಪ್ರತಿನಿಧಿ (ನವ ದೆಹಲಿ) : ಅಬಕಾರಿ ನೀತಿ ಹಗರಣದ ಜೊತೆಗೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಇ,ಡಿಯಿಂದ ಬಂಧಿತರಾಗಿರುವ ಕೇಜ್ರಿವಾಲ್‌, ತಮ್ಮನ್ನು ಬಂಙಧಿಸಿದ ಕ್ರಮವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೇ, ಹೈಕೋರ್ಟ್‌ ಕೇಜ್ರಿವಾಲಗ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್‌ ಒರ ವಕೀಲ ವಿವೇಕ್‌ ಜೈನ್‌, ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!