spot_img
Friday, March 6, 2026
spot_img

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ ಮದರ್ ತೆರೆಸಾ ಶಿಕ್ಷಣ ಸಂಸ್ಥೆ

ಶಂಕರನಾರಾಯಣ ಮದರ್ ತೆರೆಸಾ ಪದವಿ ಪೂರ್ವ ವಿದ್ಯಾರ್ಥಿಗಳು 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ಎರಡು ವಿಭಾಗಗಳಲ್ಲಿ ಶೇಕಡಾ 100 ಫಲಿತಾಂಶ ಪಡೆಯುವ ಮೂಲಕ ಮತ್ತೊಮ್ಮೆ ಉತ್ತಮ ಫಲಿತಾಂಶವನ್ನು ದಾಖಲಿಸಿದ್ದಾರೆ.

ವಾಣಿಜ್ಯ ವಿಭಾಗದ ಒಟ್ಟು 50 ವಿದ್ಯಾರ್ಥಿಗಳಲ್ಲಿ 33 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದ 86 ವಿದ್ಯಾರ್ಥಿಗಳಲ್ಲಿ 59 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.ವಾಣಿಜ್ಯ ವಿಭಾಗದಲ್ಲಿ 588 ಅಂಕಗಳನ್ನು ಗಳಿಸುವ ಮೂಲಕ ಸಾತ್ವಿಕ್ ವಿ ಶೆಟ್ಟಿ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಮತ್ತು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. 581 ಅಂಕಗಳನ್ನು ಗಳಿಸುವ ಮೂಲಕ ಅನನ್ಯ ಶೆಟ್ಟಿ ಹಾಗೂ ಆಯೇಷ ಸಮನ್ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!