spot_img
Saturday, December 7, 2024
spot_img

ತಗ್ಗರ್ಸೆಯು  ಯುವಕ ನಾಪತ್ತೆ

ಬೈಂದೂರು: ಬೈಂದೂರು ತಾಲೂಕು ತಗ್ಗರ್ಸೆ ಗ್ರಾಮದ ನಿರೋಡಿ ನಿವಾಸಿ ಉದಯ (29) ಎಂಬ ಯುವಕನು ಏಪ್ರಿಲ್ 8 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 10 ಇಂಚು ಎತ್ತರ, ಸದೃಢ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459,
ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ ನಂ:100 ಅಥವಾ 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!