spot_img
Monday, January 19, 2026
spot_img

ಜೂನಿಯರ್ ಇಂಜಿನಿಯರ್ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಭಾರತ ಸರ್ಕಾರದ ಸಂಸ್ಥೆಗಳಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಮಾನ್ಯತೆ ಪಡೆದ ಮಂಡಳಿಯಿಂದ ಸಿವಿಲ್, ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಸಂಬಂಧಪಟ್ಟ ಕ್ಷೇತ್ರದಲ್ಲಿ ಎರಡು ವರ್ಷಗಳ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ www.ssckkr.kar.nic.in ಮತ್ತು https://ssc.gov.in ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 18 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!