spot_img
Wednesday, April 1, 2026
spot_img

ಕಂಚುಗೋಡು ಶ್ರೀ ರಾಮ ದೇವಸ್ಥಾನದ ಸುವರ್ಣ ಸಂಭ್ರಮ: ಹೊರೆಕಾಣಿಕೆ ಸಮರ್ಪಣೆ

ಗಂಗೊಳ್ಳಿ : ಹೊಸಾಡು ಗ್ರಾಮದ ಕಂಚುಗೋಡು ಶ್ರೀ ರಾಮ ದೇವಸ್ಥಾನದ ಸುವರ್ಣ ಸಂಭ್ರಮ ಮಹೋತ್ಸವದ ಅಂಗವಾಗಿ ಶ್ರೀ ಲಕ್ಷ್ಮೀನಾರಾಯಣ ಹೋಮ ಹಾಗೂ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ ಶುಕ್ರವಾರ ನಡೆಯಿತು.

ತ್ರಾಸಿ ಕೊಂಕಣಿ ಖಾರ್ವಿ ಸಭಾಭವನದ ಬಳಿಯಿಂದ ಹೊರ ಹೊರಕಾಣಿಕೆ ಮೆರವಣಿಗೆಯು ಹೊಸಪೇಟೆ ಮಾರ್ಗವಾಗಿ ದೇವಸ್ಥಾನ ತಲುಪಿ, ಹೊರೆಕಾಣಿಕೆಯನ್ನು ಸಮರ್ಪಿಸಲಾಯಿತು. ಕ್ಷೇತ್ರ ಪುರೋಹಿತ ರಾಘವೇಂದ್ರ ಭಟ್ ಕಿರಿಮಂಜೇಶ್ವರ ಪೌರೋಹಿತ್ಯದಲ್ಲಿ ಶ್ರೀ ಲಕ್ಷ್ಮೀನಾರಾಯಣ ಹೋಮ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಸುವರ್ಣ ಮಹೋತ್ಸವ ಸಮಿತಿ ಸದಸ್ಯರು, ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!