spot_img
Thursday, April 2, 2026
spot_img

ಬೈಂದೂರು: ಸಿಪಿ‌ಐ (ಎಂ) ರಾಜಕೀಯ ಸಮಾವೇಶ

ಬೈಂದೂರು: ಸಿಪಿ‌ಐ(ಎಂ) ಬೈಂದೂರು ವಲಯ ಸಮಿತಿ ನೇತೃತ್ವದಲ್ಲಿ ರೈತ, ಕೃಷಿಕೂಲಿ ಕಾರ್ಮಿಕರ ಬೃಹತ್ ಸಮಾವೇಶವು ಬೈಂದೂರು ಪೇಟೆಯ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ ಬಳಿ ಜರುಗಿತು.

ಸಿಪಿ‌ಐ(ಎಂ) ಪಕ್ಷದ ರಾಜ್ಯ ಮುಖಂಡರಾದ ಮಹಾಂತೇಶ್ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಾ, ಮತ, ಧರ್ಮದ ಹೆಸರಲ್ಲಿ ವಿಭಜನೆ ರಾಜಕೀಯ ಮೂಲಕ ಆಡಳಿತ ಅಧಿಕಾರಕ್ಕೇರುವ ಬಿಜೆಪಿ ಹನ್ನಾರ ಸೋಲಿಸಿರಿ ಎಂದು ಹೇಳಿದರು. ಸಿಪಿ‌ಐ(ಎಂ) ಬೈಂದೂರು ವಲಯ ಕಾರ್ಯದರ್ಶಿ ಸುರೇಶ ಕಲ್ಲಾಗರ ಪ್ರಾಸ್ತಾವಿಕ ಮಾತನಾಡಿ, ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುವ ಕೋಮುವಾದಿ ಬಿಜೆಪಿ ಸರಕಾರವನ್ನು ಸೋಲಿಸಬೇಕು ಎಂದು ಹೇಳಿದರು.

ವೆಂಕಟೇಶ್ ಕೋಣಿ ಸಭಾಧ್ಯಕ್ಷತೆ ವಹಿಸಿದ್ದರು

ಈ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ತರಲಾಗಿದ್ದ ಕಾಯಿದೆಗಳನ್ನು ರದ್ಧು ಮಾಡಿದ ಕಾರ್ಮಿಕ ವಿರೋಧಿ ಬಿಜೆಪಿ ಸರಕಾರವನ್ನು ಸೋಲಿಸಲು ಕರೆ ನೀಡಿದ ಕರಪತ್ರ ಬಿಡುಗಡೆ ಮಾಡಲಾಯಿತು. ಮುಖಂಡರಾದ ರಾಜೀವ ಪಡುಕೋಣೆ, ಸಂತೋಷ್ ಹೆಮ್ಮಾಡಿ, ರಮೇಶ್ ಗುಲ್ವಾಡಿ, ಗಣೇಶ್ ತೊಂಡೆಮಕ್ಕಿ, ರೊನಾಲ್ಡ್ ರಾಜೇಶ್ ಕ್ವಾಡ್ರಸ್ ವೇದಿಕೆಯಲ್ಲಿದಲ್ಲಿರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!