spot_img
Friday, March 6, 2026
spot_img

ಎ.23ರಂದು ಬಗ್ವಾಡಿಯಲ್ಲಿ ಸಾಮೂಹಿಕ ಕುಂಕುಮಾರ್ಚನೆ

ಕುಂದಾಪುರ: ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ವಾರ್ಷಿಕ ರಥೋತ್ಸವದ ಅಂಗವಾಗಿ ಎ.23ರಂದು ಮಂಗಳವಾದ ಬೆಳಿಗ್ಗೆ 10-30ಕ್ಕೆ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ.

ಕಳೆದ ವರ್ಷದ ಅದ್ದೂರಿಯಾಗಿ ಸಾಮೂಹಿಕ ಕುಂಕುಮಾರ್ಚನೆ ನಡೆದಿತ್ತು, ಏಕಕಾಲದಲ್ಲಿ ಸಹಸ್ರಾರು ಮಹಿಳೆಯವರು ದೇವಿಗೆ ಕುಂಕುಮಾರ್ಚನೆ ಸೇವೆ ಸಲ್ಲಿಸಿದ್ದರು. ಈ ಬಾರಿಯೂ ಕೂಡಾ ಕುಂಕುಮಾರ್ಚನೆ ಸೇವೆಯನ್ನು ಸಾಮೂಹಿಕವಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮಹಿಷಾಮರ್ದಿನಿಗೆ ಕುಂಕರ್ಮಾಚನೆ ಅತ್ಯಂತ ಪ್ರಿತ್ಯಾರ್ಥ ಸೇವೆಯಾಗಿದ್ದು ಮಹಿಳೆಯವರು ಈ ಸೇವೆಯನ್ನು ಅನನ್ಯ ಭಕ್ತಿಯಿಂದ ಸಲ್ಲಿಸುವುದನ್ನು ಕಾಣಬಹುದಾಗಿದೆ. ಅದೇ ರೀತಿ ಎ.23ರಂದು ನಡೆಯಲಿರುವ ಕುಂಕುಮಾರ್ಚನೆ ಸೇವೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!