spot_img
Friday, April 3, 2026
spot_img

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರು ಎಪ್ರಿಲ್ 18ರಂದು ನಾಮಪತ್ರ ಸಲ್ಲಿಸಿಲಿದ್ದಾರೆ.

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ, ತೀರ್ಥಳ್ಳಿ ಶಾಸಕ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೆಗೌಡ, ಮಾಜಿ ಶಾಸಕ ಅಶೋಕ್ ಉಪಸ್ಥಿತರಿದ್ದರು

ಇದೇ ವೇಳೆಯಲ್ಲಿ ಬೈಂದೂರಿನ ವಿಧಾನಸಭಾ ಕ್ಷೇತ್ರದಿಂದ ಒಂದು ಲಕ್ಷ ಲೀಡ್ ಗಾಗಿ ಪ್ರತಿ ಬೂತ್ ಗಳಲ್ಲೂ ಬಿಜೆಪಿ ಕಾರ್ಯಕರ್ತರು ದೇವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!