spot_img
Monday, February 16, 2026
spot_img

ಗಂಗೊಳ್ಳಿ: ನೇಹಾ ಎಸ್ ಅವರಿಗೆ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದಿಂದ ಸನ್ಮಾನ

ಗಂಗೊಳ್ಳಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 590 ಅಂಕ ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ 9ನೇ ರ್‍ಯಾಂಕ್ ಪಡೆದ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ನೇಹಾ ಎಸ್. ಅವರನ್ನು ಗಂಗೊಳ್ಳಿಯ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಅವರ ಸ್ವಗೃಹದಲ್ಲಿ ಭಾನುವಾರ ಸಮ್ಮಾನಿಸಲಾಯಿತು.

ಇಂದುಶ್ರೀ ಮಹಿಳಾ ಸಂಘದ ಗೌರವಾಧ್ಯಕ್ಷೆ ಸರೋಜಾ ಜಿ.ಟಿ. ಅವರು ನೇಹಾ ಅವರನ್ನು ಸಮ್ಮಾನಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗಂಂಗೊಳ್ಳಿ ಒಕ್ಕೂಟದ ಮಾಜಿ ಅಧ್ಯಕ್ಷೆ ಸಮಿತ್ರಾ, ಶ್ರೀ ಬಸವೇಶ್ವರ ದೇವಸ್ಥಾನದ ಮಾಜಿ ಜಗದೀಶ ಎಂ.ಜಿ., ರಂಗಕರ್ಮಿ ಸತ್ಯನಾ ಕೊಡೇರಿ, ಶಿವ ಜಿ.ಟಿ., ಶ್ರೀಕಾಂತ್ ಎನ್., ರಾಘವೇಂದ್ರ ಜಿ.ಟಿ., ಈಶ್ವರ ಜಿ., ನರಸಿಂಹ ಕೆ., ಶಿಕ್ಷಕಿ ಆಶಾ ಎಸ್. ಕೊಡೇರಿ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!