Sunday, September 8, 2024

ನೂತನ ಪುಷ್ಟರಥ ಹಸ್ತಾಂತರ

ಕುಂದಾಪುರ: ಹೆಮ್ಮಾಡಿ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನಕ್ಕೆ ನೂತನವಾಗಿ ನಿರ್ಮಾಣಗೊಂಡಿರುವ ಪುಷ್ಪರಥವನ್ನು ಹೆಮ್ಮಾಡಿಯ ರಥಶಿಲ್ಪಿ ಭಾಸ್ಕರ ಆಚಾರ್ಯ ಅವರು ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ದೇವಳದ ಆಡಳಿತ ಮೊಕ್ತೇಸರ ಅಶೋಕ್ ಕುಮಾರ್ ಭಟ್ ಆವರಿಗೆ ಹಸ್ತಾಂತರಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!