spot_img
Wednesday, April 1, 2026
spot_img

ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧರ್ಮಸ್ಥಳದಿಂದ 2 ಲಕ್ಷ ರೂ. ನೆರವು

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕುಂದಾಪುರ-2 ತಾಲೂಕು ಬಿದ್ಕಲ್ ಕಟ್ಟೆ ವ್ಯಾಪ್ತಿಯಲ್ಲಿ ನೂತನವಾಗಿ ಕಟ್ಟಿಸಿದ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2 ಲಕ್ಷ ಮಂಜೂರಾಗಿದ್ದು ಡಿ.ಡಿ ಚೆಕ್ಕನ್ನು ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಹಾಗೂ ದಯಾನಂದ್ ಅವರಿಗೆ ಯೋಜನಾಧಿಕಾರಿ ನಾರಾಯಣ ಪಾಲನ್ ಅವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕಿ ಶರ್ಮಿಳಾ, ವಲಯ ಅಧ್ಯಕ್ಷರಾದ ರಮೇಶ್, ಶೌರ್ಯ ಘಟಕದ ಪ್ರತಿನಿಧಿ ಗಣೇಶ ಶೆಟ್ಟಿ ಹಾಗೂ ಸೇವಾಪ್ರತಿನಿಧಿ ಆಶಾ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!