spot_img
Wednesday, April 1, 2026
spot_img

ಕೋಟತಟ್ಟುವಿನಲ್ಲಿ ಮತ ಚಲಾಯಿಸಿದ ಕೋಟ ಶ್ರೀನಿವಾಸ ಪೂಜಾರಿ

ಕೋಟ: ಲೋಕಸಭಾ ಸಭಾ ಚುನಾವಣೆಯ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಮ್ಮ ಮತ ಕ್ಷೇತ್ರವಾದ ಕೋಟದ ದಲ್ಲಿರುವ ಕೋಟತಟ್ಟು ಗ್ರಾಮ ಪಂಚಾಯತ್‌ನ ಮತಗಟ್ಟೆ ಸಂಖ್ಯೆ ೧೬೫ ರಲ್ಲಿ ಬೆಳಿಗ್ಗೆ ಮತದಾನ ಮಾಡಿದರು.

ಕೋಟ ಶ್ರೀನಿವಾಸ ಪೂಜಾರಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಅವರ ಪತ್ನಿ ಶಾಂತ ಹಾಗೂ ಪುತ್ರಿ ಶೃತಿ ಅವರೊಂದಿಗೆ ಮತಗಟ್ಟೆಗೆ ಬಂದು ಮತದಾನ ಮಾಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!