spot_img
Sunday, February 15, 2026
spot_img

ಕೊರ್ಗಿಯಲ್ಲಿ ಕೆ.ಜಯಪ್ರಕಾಶ್ ಹೆಗ್ಡೆ ಮತದಾನ

ಕುಂದಾಪುರ: ಉಡುಪಿ ಚಿಕ್ಕಮಗಳೂರು ಲೋಕಸಭಾ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ತಮ್ಮ ಮನೆ ಸಮೀಪದ ಕೊರ್ಗಿ ಶ್ರೀಮತಿ ಗಿರಿಜಾ ಚಂದ್ರಶೇಖರ ಹೆಗ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 97ರಲ್ಲಿ ಬೆಳಿಗ್ಗೆ ಮತದಾನ ಮಾಡಿದರು.

ಸರತಿ ಸಾಲಿನಲ್ಲಿ ಮೊದಲ ಸರತಿಯಲ್ಲಿ ನಿಂತು ಕೆ. ಜಯಪ್ರಕಾಶ್ ಹೆಗ್ಡೆ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಅವರ ಸಹೋದರಿಯರಾದ ಸರೋಜಿನಿ ಹೆಗ್ಡೆ ಹಾಗೂ ಶಶಿಕಲಾ ಹೆಗ್ಡೆ ಸಾಥ್ ನೀಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!