spot_img
Saturday, December 7, 2024
spot_img

ಮರವಂತೆ ಬೀಚ್ ಸ್ವಚ್ಚತಾ ಕಾರ್ಯಕ್ರಮ

ಮರವಂತೆ :ರಾಷ್ಟ್ರೀಯ ಭೂ ದಿನದ ಅಂಗವಾಗಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಹಾಗೂ ಮಣಿಪಾಲದ ಮಾಹೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ಮರವಂತೆ ಬೀಚ್ ಸ್ವಚ್ಚತಾ ಕಾರ್ಯವನ್ನು ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ಮಾಹೆ ಮಣಿಪಾಲದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮರವಂತೆ ಕಡಲ ಕಿನಾರೆಯ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದರು. ಈ ಕಾರ್ಯದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ವ್ರಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!