spot_img
Friday, April 3, 2026
spot_img

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನದಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಲಾವಣ್ಯ, ಕುಂದಾಪುರ, ಬೈಂದೂರು ತಾಲೂಕಿಗೆ ಪ್ರಥಮ Rank: 12 ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ Rank

ಹೆಮ್ಮಾಡಿ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಲಾವಣ್ಯ592(ವಾಣಿಜ್ಯ ವಿಭಾಗ) ಕುಂದಾಪುರ ತಾಲೂಕಿಗೆ ಪ್ರಥಮ Rank, ಜಿಲ್ಲೆಗೆ ತ್ರತೀಯ Rank,ರಾಜ್ಯಕ್ಕೆ 6ನೇ Rank ಪಡೆದು ಸಾಧನೆ ಮಾಡುವುದರ ಮೂಲಕ ಒಟ್ಟು 12 ವಿದ್ಯಾರ್ಥಿಗಳು ಅತ್ಯದಿಕ ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಅದ್ವಿತೀಯ ಸಾಧನೆ ಮಾಡಿರುತ್ತಾರೆ.

ಕ್ರಮವಾಗಿ ಲಾವಣ್ಯ 592(ವಾಣಿಜ್ಯ ವಿಭಾಗ), ಪ್ರತೀಕ್ಷಾ 589 (ವಾಣಿಜ್ಯ ವಿಭಾಗ), ಪ್ರಜ್ವಲ್ ಪೂಜಾರಿ 588 (ವಿಜ್ಞಾನ ವಿಭಾಗ), ಪವಿತ್ರಾ 588(ವಿಜ್ಞಾನ ವಿಭಾಗ), ಐಶ್ವರ್ಯ ವೈದ್ಯ 587 (ವಿಜ್ಞಾನ ವಿಭಾಗ), ರಿಷಿಕಾ ಮೊಂಟೆರೋ 585 (ವಿಜ್ಞಾನ ವಿಭಾಗ), ಪ್ರಜ್ವಲ್ ದೇವಾಡಿಗ 584 (ವಿಜ್ಞಾನ ವಿಭಾಗ), ಕ್ಷಮಾ ಪಡಿಯಾರ್ 582(ವಿಜ್ಞಾನ ವಿಭಾಗ), ದೀಪಿಕಾ 581(ವಿಜ್ಞಾನ ವಿಭಾಗ), ಸಿಂಧು 581(ವಾಣಿಜ್ಯ ವಿಭಾಗ), ಕೌಶಲ್ ಆಚಾರ್ಯ 580 (ವಾಣಿಜ್ಯ ವಿಭಾಗ), ಶ್ರೀಶ ಶೆಟ್ಟಿ 580(ವಿಜ್ಞಾನ ವಿಭಾಗ) ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!