spot_img
Wednesday, January 22, 2025
spot_img

ಪ್ರಜ್ವಲ್‌ ಪ್ರಕರಣ : ಮೋದಿ ಅವರೇ, ಇದೇನಾ ನಿಮ್ಮ ಮಾತೃಶಕ್ತಿಯ ಆರಾಧನೆ ? : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎಂಬ ಲೈಂಗಿಕ ದೌರ್ಜನ್ಯ ಆರೋಪ ಹಾಗೂ ಅಶ್ಲೀಲ ವೀಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂಸ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.

ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವೀಡಿಯೋ ಹಗರಣ ಗೊತ್ತಿದ್ದೂ ಕೂಡ ಬಿಜೆಪಿ ಪಕ್ಷ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡಿದ್ದು ಮೊದಲ ತಪ್ಪು, ಅವರಿಗೆ ಮೈತ್ರಿ ಅಭ್ಯರ್ಥಿಯಾಗಿ ಟಿಕೇಟ್‌ ನೀಡಿದ್ದು ಎರಡನೇ ತಪ್ಪು, ಹಗರಣ ಬೆಳಕಿಗೆ ಬಂದ ಮೇಲೆ ಅವರನ್ನು ವಿದೇಶಕ್ಕೆ ಓಡಿ ಹೋಗಲು ಬಿಟ್ಟಿದ್ದು ಇನ್ನೊಂದು ತಪ್ಪು ಎಂದು ಸಿಎಂ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಇದೇನಾ ನಿಮ್ಮ ಮಾತೃಶಕ್ತಿಯ ಆರಾಧನೆ ಎಂದರೆ ಏನು ಎಂದು ಅವರು ಕೇಳಿದ್ದಾರೆ.

https://x.com/siddaramaiah/status/1785609089046745307

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!