Wednesday, September 11, 2024

ಕೊಡ್ಲಾಡಿ ಶಂಕರ ನಾಯ್ಕ ಇವರಿಗೆ ಪಿ.ಎಚ್.ಡಿ ಪದವಿ

ಕುಂದಾಪುರ: ಕುಂದಾಪುರ ತಾಲೂಕಿನ ಕೊಡ್ಲಾಡಿ ಗ್ರಾಮದ ಶಂಕರ ನಾಯ್ಕ .ಬಿ ಇವರು ಬೆಂಗಳೂರಿನ ಸಿ‌ಎಂಆರ್ ವಿಶ್ವವಿದ್ಯಾನಿಲಯದ ಸಹಪ್ರಾ ಧ್ಯಾಪಕರಾದ ಡಾ ಬಾಲಾಜಿ ಭೋವಿ ಇವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ “lmpact of International Financial Reporting Standards on Manufacturing Companies in India” ಮಹಾಪ್ರಬಂಧಕ್ಕೆ ತಮಿಳುನಾಡಿನ ಭಾರತೀಯಾರ್ ವಿಶ್ವವಿದ್ಯಾನಿಲಯ ಪಿ.ಎಚ್.ಡಿ ಪದವಿಯನ್ನು ನೀಡಿ ಗೌರವಿಸಿದೆ.

ಪ್ರಸ್ತುತ ಇವರು ಕೋಟ-ಪಡುಕೆರೆಯ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಕೊಡ್ಲಾಡಿ ಗ್ರಾಮದ ಸೂರ ನಾಯ್ಕ ಮತ್ತು ಶ್ರೀಮತಿ ಮುಕಾಂಬಿಕಾ ದಂಪತಿಗಳ ಪುತ್ರ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!