spot_img
Sunday, February 15, 2026
spot_img

ಶ್ರೀನಿವಾಸ ಹದ್ದೂರು ನಿಧನ

ಕುಂದಾಪುರ: ಮೊಗವೀರ ಮಹಾಜನ ಸೇವಾ ಸಂಘ ಮುಂಬೈ ಕುಂದಾಪುರ ಶಾಖೆಯ ಮಾಜಿ ಸದಸ್ಯ ಶ್ರೀನಿವಾಸ ಹದ್ದೂರ್ ಮೇ.೩ರಂದು ನಿಧನರಾದರು.
ಅವರು ಸಮಾಜಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಾನುರಾಗಿದ್ದರು. ಮೊಗವೀರ ಮಹಾಜನ ಸಂಘದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡವರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!