spot_img
Saturday, February 14, 2026
spot_img

ಪ್ರಜ್ವಲ್‌ ರೇವಣ್ಣ ಪ್ರಕರಣ : ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ : ಸಿಎಂ ವಾಗ್ದಾನ

ಜನಪ್ರತಿನಿಧಿ (ಬೆಂಗಳೂರು) : ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಷಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು ಎಂದೂ ಹೇಳಿದ್ದಾರೆ.

ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು  ರಾಹುಲ್‌ ಗಾಂಧಿ ಅವರು ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!