spot_img
Friday, April 3, 2026
spot_img

ವಂಡ್ಸೆ ಭಾಗದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ ಯಾಚನೆ

ವಂಡ್ಸೆ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಬಿ.ವೈ ರಾಘವೇಂದ್ರ ಅವರ ಪರವಾಗಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮೇ ೦೫ ರಂದು ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹೊಸೂರು, ನಾರ್ಕಳಿ, ಬಾರಂದಾಡಿ, ಕುಂದಬಾರಂದಾಡಿ ಭಾಗದ ಮನೆಮನೆಗೆ ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಮುಖರೊಂದಿಗೆ ತೆರಳಿ ಮತಯಾಚನೆ ಮಾಡಿದರು. ಪ್ರಮುಖರಾದ ಕೃಷ್ಣ ಪ್ರಸಾದ್ ಅಡ್ಯಂತಾಯ ಹಾಗೂ ಸ್ಥಳೀಯ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!