spot_img
Friday, April 3, 2026
spot_img

ವಂಡ್ಸೆ: ಕಿಸಾನ್ ಕಾಂಗ್ರೆಸ್ ವತಿಯಿಂದ ಮನೆಮನೆ ಪ್ರಚಾರ

ವಂಡ್ಸೆ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಂಡ್ಸೆ ಬ್ಲಾಕ್ ನ ಮುಕಾಂಬಿಕ ಜನತಾ ಕಾಲೋನಿಯಲ್ಲಿ ಕಿಸಾನ್ ಕಾಂಗ್ರೆಸ್ ವತಿಯಿಂದ ಮನೆಮನೆ ಪ್ರಚಾರವನ್ನು ಕೈಗೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ನ್ಯಾಯವಾದಿ ಎಲ್ಲೂರು ಶಶಿಧರ್ ಶೆಟ್ಟಿ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಉಪಾಧ್ಯಕ್ಷರಾದ ಶೇಖರ್ ಕೋಟ್ಯಾನ್, ಉದ್ಯಾವರ ಕಿಸಾನ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಗಳಾದ ಉದಯ ಶೆಟ್ಟಿ ಕುಕ್ಕುಂದೂರು ಕಾರ್ಕಳ, ನಾಗಪ್ಪ ಕೊಠಾರಿ ಕೆರಾಡಿ, ಜಿಲ್ಲಾ ಕಾರ್ಯದರ್ಶಿ ಉದಯ ಹೇರೂರು, ಕಾಪು ಬ್ಲಾಕ್ ದಕ್ಷಿಣ ಕಿಸಾನ್ ಉಪಾಧ್ಯಕ್ಷರಾದ ಪ್ರಕಾಶ್ ಪೂಜಾರಿ ಎಲ್ಲೂರು, ವಂಡ್ಸೆ ಬ್ಲಾಕ್ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಗೋವರ್ಧನ್ ಜೋಗಿ, ಉಪಾಧ್ಯಕ್ಷರಾದ ರವಿ ಗಾಣಿಗ, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಅವಿನಾಶ್, ಸದಸ್ಯರಾದ ಸುಶೀಲ, ಮಾಜಿ ಅಧ್ಯಕ್ಷರುಗಳಾದ ಶ್ರೀನಿವಾಸ್ ಪೂಜಾರಿ, ಸಂಜೀವ ಪೂಜಾರಿ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಆನಂದ ನಾಯಕ್, ಗುಂಡು ಪೂಜಾರಿ ಹಾಗೂ ನೂರಾರು ಮಂದಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ಮತದಾರರಿಗೆ ಚುನಾವಣೆಯಲ್ಲಿ ಎರಡು ಮತಯಂತ್ರ ಇರುವ ಬಗ್ಗೆ ಮನವರಿಕೆ ಮಾಡಲಾಯಿತು. ಹಾಗೂ ರಾಜ್ಯ ಸರಕಾರದ ಗ್ಯಾರಂಟಿ ಬಗ್ಗೆ ಮತ್ತು ಲೋಕಸಭೆಯ ಪ್ರಣಾಳಿಕೆ ಬಗ್ಗೆ ಮತದಾರರಿಗೆ ಮಾಹಿತಿಯನ್ನು ನೀಡಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!