spot_img
Wednesday, April 1, 2026
spot_img

ಬೈಂದೂರು : ಕಾಂಗ್ರೆಸ್ಸಿನ ಹಿರಿಯ ಕಾರ್ಯಕರ್ತ ತಿಮ್ಮ ದೇವಾಡಿಗ ಬಿಜೆಪಿಗೆ ಸೇರ್ಪಡೆ

ಬೈಂದೂರು: ಕಾಂಗ್ರೆಸ್ಸಿನ ಹಿರಿಯ ಕಾರ್ಯಕರ್ತ ಹಾಗೂ ಕೆರ್ಗಲ್ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ತಿಮ್ಮ ದೇವಾಡಿಗ ಅವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಬೈಂದೂರು ಮಂಡಲ ಕಛೇರಿಯಲ್ಲಿ ಪಕ್ಷದ ಧ್ವಜವನ್ನು ನೀಡಿ ಬಿಜೆಪಿಗೆ ಸೇರ್ಪಡೆಗೊಳಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಕೆ.ರಘುಪತಿ ಭಟ್, ಬಿಜೆಪಿ ಬೈಂದೂರು ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ರಾಘವೇಂದ್ರ ಕುಂದರ್ ಜೆ.ಬಿ., ಪ್ರಿಯದರ್ಶಿನಿ ದೇವಾಡಿಗ, ಅನಿತಾ ಶ್ರೀಧರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಬೈಂದೂರು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ಯಾಮಲಾ ಕುಂದರ್, ಬೈಂದೂರು ಮಹಾ ಶಕ್ತಿ ಕೇಂದ್ರದ ಪ್ರಭಾರಿ ಸುರೇಶ್ ಬಟ್ವಾಡಿ, ಶೀರೂರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ ಖಾರ್ವಿ, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!