spot_img
Wednesday, April 1, 2026
spot_img

ಸಿದ್ದಾಪುರದಲ್ಲಿ ಬಿಜೆಪಿ ರೋಡ್ ಶೋ

ಸಿದ್ದಾಪುರ: ಬಿಜೆಪಿಯ ಹಿರಿಯ ಮುಖಂಡರುಗಳಾದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ,  ವೇದವ್ಯಾಸ ಕಾಮತ್, ಯಶ್ಪಾಲ್ ಸುವರ್ಣ, ಅರುಣ್ ಕುಮಾರ್ ಪುತ್ತಿಲ, ಕಿಶೋರ್ ಕುಮಾರ್ ಕೊಡ್ಗಿ ಹಾಗೂ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ ರಾಜೇಶ್ ಕಾವೇರಿ ಮುಂತಾದವರು ಬೃಹತ್ ರೋಡ್ ಶೋ ನಡೆಸಿದರು.

ಈ ಸಂದರ್ಭದಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೋಡ್ಗಿ ಅವರು ಸುಮಾರು ಒಂದು ಕಿಲೋಮೀಟರ್ ದೂರವನ್ನು ರಥವನ್ನು ಏರದೇ ಕಾರ್ಯಕರ್ತರ ಜೊತೆ ನಡೆದುಕೊಂಡೆ ಹೆಜ್ಜೆ ಹಾಕಿದರು.

ಸಾವಿರಾರು ಕಾರ್ಯಕರ್ತರು ಜೊತೆಯಾಗಿದ್ದು ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಬೈಂದೂರು ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಕೈಗಾರಿಕಾ ಪ್ರಕೊಸ್ಟ್ ಸಂಚಾಲಕ ಬಿ.ಎಸ್ ಸುರೇಶ್ ಶೆಟ್ಟಿ, ಜಿಲ್ಲಾ ಸಂವಹನ ಪ್ರಕೋಷ್ಟ ಸಂಚಾಲಕ ಚಿಟ್ಟೆ ರಾಜಗೋಪಾಲ ಹೆಗ್ಡೆ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ, ಶಕ್ತಿ ಕೇಂದ್ರದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕೊಡ್ಲಾಡಿ, ಹರ್ಷ ಸಿದ್ದಾಪುರ ಉಡುಪಿ ಗ್ರಾಮಾಂತರ ಅಧ್ಯಕ್ಷ ಆರೂರು ರಾಜೀವ ಕುಲಾಲ್,  ಜಿ.ಪಂ ಮಾಜಿ ಸದಸ್ಯ ಪ್ರತಾಪ ಹೆಗ್ಡೆ ಮಾರಳಿ,  ಜಿ.ಪಂ ಮಾಜಿ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಬಾಲಚಂದ್ರ ಭಟ್ಟ,  ಗೋಪಾಲ್ ಕಾಂಚನ್,  ಅಶೋಕ್ ನಾಯ್ಕ್, ಚಂದ್ರ ಜೋಗಿ ಮುಂತಾದವರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!