Sunday, May 19, 2024

ಹಂದೆ ದೇವಸ್ಥಾನ ಜಾತ್ರೆಯಲ್ಲಿ “ಸುದರ್ಶನ ಗರ್ವಭಂಗ” ಯಕ್ಷಗಾನ ಪ್ರದರ್ಶನ

ಉಡುಪಿ ಕೋಟದ ಹಂದೆ ದೇವಸ್ಥಾನದ ಜಾತ್ರೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 09-05-2024ರಂದು ಬೆಂಗಳೂರಿನ ಪ್ರಸಿದ್ದ ಯಕ್ಷಗಾನ ತಂಡವಾದ ಯಕ್ಷದೇಗುಲ ತಂಡದವರಿಂದ ಸಂಜೆ 7.30ಕ್ಕೆ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಮಧುಕುಮಾರ್ ಬೋಳಾರ್ ವಿರಚಿತ “ಸುದರ್ಶನ ಗರ್ವಭಂಗ” ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಕಲಾವಿದರಾಗಿ ಹಿಮ್ಮೇಳದಲ್ಲಿ-ಲಂಬೋದರ ಹೆಗಡೆ, ರಾಘವೇಂದ್ರ ಹೆಗಡೆ, ಶಿವಾನಂದ ಕೋಟ ಭಾಗವಹಿಸುತ್ತಾರೆ. ಮಮ್ಮೇಳದಲ್ಲಿ ಸುಜಯೀಂದ್ರ ಹಂದೆ, ಕಡಬಾಳ ಉದಯ ಹೆಗಡೆ, ತಮ್ಮಣ್ಣ ಗಾಂವ್ಕರ್, ಆದಿತ್ಯ ಭಟ್, ಕ್ಯಾದಿಗೆ ಮಹಾಬಲೇಶ್ವರ ಭಟ್, ಸ್ಪೂರ್ತಿ ಭಟ್, ರಾಜು ಪೂಜಾರಿ, ನಾಗರಾಜ್ ಪೂಜಾರಿ ಇನ್ನಿತರರೂ ಭಾಗವಹಿಸಲಿದ್ದಾರೆಂದು ಸಂಯೋಜಕ ಕೋಟ ಸುದರ್ಶನ ಉರಾಳರು ಸುದ್ದಿಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
21,700SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!