spot_img
Sunday, February 15, 2026
spot_img

ರಾಜ್ಯದಲ್ಲಿಂದು ಎರಡನೇ ಹಂತದ ಲೋಕಸಭಾ ಚುನಾವಣೆ : ಈವರೆಗೆ ರಾಜ್ಯದಾದ್ಯಂತ ಒಟ್ಟು 9.45% ಮತದಾನ !

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು(ಮಂಗಲವಾರ) ಮತದಾನ ನಡೆಯುತ್ತಿದೆ. ರಾಜ್ಯದಲ್ಲಿ ನಡೆಯುತ್ತಿರುವ ಎರಡನೇ ಹಂತದ ಚುನಾವಣೆ ಇದಾದರೇ, ದೇಶದಲ್ಲಿ ನಡೆಯುತ್ತಿರುವ ಮೂರನೇ ಹಂತದ ಚುನಾವಣೆ ಇದಾಗಿದೆ.

ರಾಜ್ಯದಲ್ಲಿ ಗಮನ ಸೆಳೆದಿರುವ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ(ಎಸ್ಸಿ ಮೀಸಲು), ಕಲಬುರಗಿ(ಎಸ್ಸಿ), ರಾಯಚೂರು(ಎಸ್ಟಿ ಮೀಸಲು), ಬೀದರ್, ಕೊಪ್ಪಳ, ಬಳ್ಳಾರಿ(ಎಸ್ಟಿ), ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಸಂಸದರ ಆಯ್ಕೆಗೆ ಮತದಾನ ನಡೆಯುತ್ತಿದೆ.

ಈವರೆಗಿನ ರಾಜ್ಯದ ಒಟ್ಟು 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಒಟ್ಟು ಮತ ಪ್ರಮಾಣ :

ಬಾಗಲಕೋಟೆ – 8.59%

ಬೆಳಗಾವಿ- 9.48%

ಬಳ್ಳಾರಿ – 10.37%

ಬೀದರ್‌ – 8.90%

ಬೀಜಾಪುರ – 9.26%

ಚಿಕ್ಕೋಡಿ – 10.81%

ದಾವಣಗೆರೆ – 9.11%

ಗುಲ್ಬರ್ಗ – 9.38%

ಹಾವೇರಿ – 8.71%

ಕೊಪ್ಪಳ – 8.62%

ರಾಯಚೂರು – 8.79%

ಶಿವಮನೊಗ್ಗ – 11.39%

ಉತ್ತರ ಕನ್ನಡ – 11.07%

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!