Saturday, October 12, 2024

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಬಸ್ರೂರಿನ ಶ್ರೀ ಶಾರದಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಶೇ. 100 ಫಲಿತಾಂಶ

ಜನಪ್ರತಿನಿಧಿ (ಬಸ್ರೂರು) : ಬಸ್ರೂರಿನ ಶ್ರೀ ಶಾರದಾ ಆಂಗ್ಲ ಮಾಧ್ಯಮ  ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿರುತ್ತಾರೆ.

ಸೈಯದ್ ಅಬ್ದುಲ್ ಮನ್ನಾನ್  82.72%  ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾನೆ. 08  ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿ ಅತ್ಯುತ್ತಮ ಫಲಿತಾಂಶ ದಾಖಲಿಸಿರುತ್ತಾರೆ ಎಂದು ಶಾಲಾ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!