Saturday, September 14, 2024

ಶಂಕರನಾರಾಯಣ ಮದರ್ ತೆರೆಸಾ ಶಿಕ್ಷಣ ಸಂಸ್ಥೆ : ಎಸ್.ಎಸ್.ಎಲ್.ಸಿಯಲ್ಲಿ ಶೇ. 100 ಫಲಿತಾಂಶದೊಂದಿಗೆ ರಾಜ್ಯಕ್ಕೆ 10ನೇ Rank

ಶಂಕರನಾರಾಯಣ: ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ನ  ವಿದ್ಯಾರ್ಥಿಗಳು 2023-24ನೇ ಸಾಲಿನ  ಎಸ್ ಎಸ್ ಎಲ್ ಸಿ  ವಾರ್ಷಿಕ ಪರೀಕ್ಷೆಯಲ್ಲಿ  ಶೇಕಡಾ 100 ಫಲಿತಾಂಶ ಪಡೆಯುವ ಮೂಲಕ ಮತ್ತೊಮ್ಮೆ ಸಂಸ್ಥೆಯು ಉತ್ತಮ ಫಲಿತಾಂಶವನ್ನು ದಾಖಲಿಸಿದೆ.

ಒಟ್ಟು 54 ವಿದ್ಯಾರ್ಥಿಗಳಲ್ಲಿ 36 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. 615  ಅಂಕಗಳನ್ನು ಗಳಿಸುವ ಮೂಲಕ ಪ್ರಣಮಿ  ರಾಜ್ಯಕ್ಕೆ ಹತ್ತನೇ  RANK ಮತ್ತು ಶಾಲೆಗೆ ಪ್ರಥಮ ಸ್ಥಾನವನ್ನು  ಪಡೆದಿರುತ್ತಾರೆ. ಹಾಗೂ 612  ಅಂಕಗಳನ್ನು ಗಳಿಸುವ ಮೂಲಕ ಮಹಿಮ  ರಾಜ್ಯಕ್ಕೆ ಹದಿಮೂರನೇ RANK ಪಡೆದಿರುತ್ತಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!